Versions
KNV ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
ERVKN ”ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು.