Versions
KNV ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ERVKN ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರ ಕೊಟ್ಟನು.