Versions
KNV ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
ERVKN ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.