Versions
KNV ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
ERVKN ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.