Bible Versions
Bible Books

Matthew 2:13 (DANIEL_9_1)

Versions

KNV   ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಶಿಶುವನ್ನು ಕೊಲ್ಲಬೇಕೆಂದು
ERVKN   ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. “ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us