Versions
KNV ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ERVKN ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.