Versions
KNV ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ERVKN ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.