Versions
KNV ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ERVKN ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.