Versions
KNV ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
ERVKN ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.