Bible Versions
Bible Books

Numbers 33:40 (DANIEL_9_1)

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಬರುವದನ್ನು ಕಾನಾನ್‌ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
ERVKN   ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us