Versions
KNV ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
ERVKN ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.