Versions
KNV ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
ERVKN ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.