Bible Versions
Bible Books

Revelation 2:9 (DANIEL_9_1)

Versions

KNV   ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
ERVKN   “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us