Bible Versions
Bible Books

Isaiah 37:7 (EPHESIANS_6_11)

Versions

KNV   ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
ERVKN   ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’“ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us