Bible Versions
Bible Books

John 11:39 (EPHESIANS_6_11)

Versions

KNV   ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
ERVKN   ”ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us