Versions
KNV ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.
ERVKN ಈ ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು.