Versions
KNV ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
ERVKN ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.