Versions
KNV ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
ERVKN ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.