Bible Versions
Bible Books

Numbers 1:32 (EPHESIANS_6_11)

Versions

KNV   ಯೋಸೇಫನ ಮಕ್ಕಳಾದ ಎಫ್ರಾಯಾಮ್‌ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ERVKN   ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us