Versions
KNV ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
ERVKN ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.