Versions
KNV ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.
ERVKN ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ಆ ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು.