Bible Versions
Bible Books

1 Chronicles 19:19 (ERVEN) Easy to Read - English

Versions

KNV   ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
ERVKN   ಹದದೆಜರನು ತಾನು ದಾವೀದನ ಸೈನ್ಯದಿಂದ ಸೋಲಿಸಲ್ಪಟ್ಟನೆಂದು ಗೊತ್ತಾದಾಗ ದಾವೀದನೊಂದಿಗೆ ಸಂಧಾನ ಮಾಡಿ ಅವನ ಸೇವಕನಾದನು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವುದನ್ನು ನಿರಾಕರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us