Versions
KNV ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
ERVKN ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.