Versions
KNV ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;
ERVKN ರಾಜನು ಆ ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು.
IRVKN ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,