Versions
KNV ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
ERVKN ನಂತರ ಆ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ಹದದನು ಇಂತೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ.
IRVKN ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.