Bible Versions
Bible Books

1 Kings 20:6 (ERVEN) Easy to Read - English

Versions

KNV   ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
ERVKN   ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ”‘ ಎಂದು ಹೇಳಿದರು.
IRVKN   ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us