Versions
KNV ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.
ERVKN ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.