Bible Versions
Bible Books

1 Chronicles 20:5 (ERVEN) Easy to Read - English

Versions

KNV   ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
ERVKN   ಇನ್ನೊಂದು ಸಾರಿ, ಇಸ್ರೇಲರು ಫಿಲಿಷ್ಟಿಯರೊಂದಿಗೆ ತಿರುಗಿ ಯುದ್ಧಮಾಡುವಾಗ ಯಾಯೀರನ ಮಗನಾದ ಎಲ್ಹಾನಾನನು ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಗೊಲ್ಯಾತನು ಗತ್ ಪಟ್ಟಣದವನಾಗಿದ್ದನು. ಲಹ್ಮೀಯ ಈಟಿಯು ಬಹು ಭಾರವಾಗಿತ್ತು. ಕೈಮಗ್ಗದ ದೊಡ್ಡ ಕುಂಟೆಯಂತಿತ್ತು.
IRVKN   ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us