Bible Versions
Bible Books

1 Chronicles 21:20 (ERVEN) Easy to Read - English

Versions

KNV   ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
ERVKN   ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು.
IRVKN   ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us