Versions
KNV ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
ERVKN ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.
IRVKN ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು. PE