Bible Versions
Bible Books

1 Chronicles 28:13 (ERVEN) Easy to Read - English

Versions

KNV   ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
ERVKN   ದಾವೀದನು ಸೊಲೊಮೋನನಿಗೆ ಲೇವಿಯರ ಮತ್ತು ಯಾಜಕರ ತಂಡದ ವಿಷಯವಾಗಿ ತಿಳಿಸಿದನು. ದೇವಾಲಯದ ಆರಾಧನಾ ಕ್ರಮಗಳನ್ನು ಅದಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳನ್ನು ಸೊಲೊಮೋನನಿಗೆ ದಾವೀದನು ವಿವರಿಸಿದನು.
IRVKN   ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us