Versions
KNV ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
ERVKN ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.
IRVKN ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು. PEPS