Bible Versions
Bible Books

1 Chronicles 28:7 (ERVEN) Easy to Read - English

Versions

KNV   ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
ERVKN   ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು”‘ ಎಂದು ಹೇಳಿದನು.
IRVKN   ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us