Versions
KNV ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.
ERVKN ಕಾಲೇಬನು ಯೆರಹ್ಮೇಲನ ತಮ್ಮ. ಅವನಿಗೆ ಕೆಲವು ಗಂಡುಮಕ್ಕಳಿದ್ದರು. ಚೊಚ್ಚಲಮಗನು ಮೇಷ. ಮೇಷನು ಜೀಫ್ಯನ ತಂದೆ. ಮಾರೇಷನು ಸಹ ಕಾಲೇಬನ ಮಗ. ಮಾರೇಷನು ಹೆಬ್ರೋನನ ತಂದೆ.