Versions
KNV ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.
ERVKN ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ.
IRVKN ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ. PEPS