Versions
KNV ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.
ERVKN ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು.
IRVKN ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು.