Bible Versions
Bible Books

1 Chronicles 5:24 (ERVEN) Easy to Read - English

Versions

KNV   ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
ERVKN   ಮನಸ್ಸೆಯ ಅರ್ಧಕುಲದ ಅಧಿಪತಿಗಳು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ, ಮತ್ತು ಯೆಹ್ತೀಯೇಲ್, ಇವರೆಲ್ಲಾ ಬಲಾಢ್ಯರೂ ಧೈರ್ಯಶಾಲಿಗಳೂ ಆದ ವೀರರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us