Versions
KNV ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
ERVKN ಪವಿತ್ರ ಗುಡಾರದಲ್ಲಿ ಹಾಡುವುದೇ ಇವರ ದೇವರ ಸೇವೆಯಾಗಿತ್ತು. ಸೊಲೊಮೋನನು ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ತನಕ ಇವರು ಗುಡಾರದಲ್ಲಿ ತಮಗೆ ಹೇಳಿರುವ ಪ್ರಕಾರವೇ ಸೇವೆಮಾಡಿದರು.