Bible Versions
Bible Books

1 Chronicles 6:48 (ERVEN) Easy to Read - English

Versions

KNV   ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
ERVKN   ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us