Bible Versions
Bible Books

1 Corinthians 11:27 (ERVEN) Easy to Read - English

Versions

KNV   ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
ERVKN   ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us