Versions
KNV ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.
ERVKN ಆದ್ದರಿಂದ ಸಹೋದರ ಸಹೋದರಿಯರೇ, ನೀವು ಪ್ರವಾದನಾ ವರವನ್ನು ನಿಜವಾಗಿಯೂ ಬಯಸಿರಿ. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ಹೊಂದಿರುವವರು ತಮ್ಮ ವರವನ್ನು ಉಪಯೋಗಿಸಲಿ. ಅವರನ್ನು ತಡೆಯಬೇಡಿರಿ.