Versions
KNV ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
ERVKN ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.