Bible Versions
Bible Books

1 Corinthians 15:27 (ERVEN) Easy to Read - English

Versions

KNV   ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
ERVKN   "ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us