Versions
KNV ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
ERVKN ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.
IRVKN ‡ ಯಾಕೋಬ 2:5 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; § ಕೀರ್ತ 8:2 ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.