Versions
KNV ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
ERVKN ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.
IRVKN ‡ 1 ಕೊರಿ 8:4; ಎಫೆ 4:6 “ನಮಗಾದರೋ ಒಬ್ಬನೇ ತಂದೆಯಾದ ದೇವರು; § ರೋಮಾ. 11:36 ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, * ಎಫೆ 4:5 ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. † ಯೋಹಾ 1:3 ನಾವೂ ಆತನ ಮುಖಾಂತರ ಉಂಟಾದೆವು.”