Versions
KNV ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
ERVKN ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.
IRVKN ನಾವು ‡ ಕೀರ್ತ 32:5; 51:3; ಜ್ಞಾ. 28:13: ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ § ಕೀರ್ತ 143:1; ರೋಮಾ. 3:26: ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ * ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11: ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.