Bible Versions
Bible Books

1 John 2:23 (ERVEN) Easy to Read - English

Versions

KNV   ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
ERVKN   ಮಗನನ್ನು ನಂಬದೆ ಇರುವವನು ತಂದೆಯನ್ನು ಹೊಂದಿಲ್ಲ. ಆದರೆ ಮಗನನ್ನು ಸ್ವೀಕರಿಸಿಕೊಳ್ಳುವವನು ತಂದೆಯನ್ನು ಸಹ ಹೊಂದಿದ್ದಾನೆ.
IRVKN   1 ಯೋಹಾ 4:15; 2 ಯೋಹಾ 9: ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us