Versions
KNV ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
ERVKN ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
IRVKN § ರೋಮಾ. 15:12: ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. PEPS