Versions
KNV ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
ERVKN ಯೇಸುವಿನ ಬಗ್ಗೆ ಹೀಗೆ ಹೇಳದ ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಕ್ರಿಸ್ತವಿರೋಧಿಯು ಬರುತ್ತಾನೆ ಎಂಬುದನ್ನು ನೀವು ಕೇಳಿರುವಿರಿ. ಕ್ರಿಸ್ತವಿರೋಧಿಯು ಈಗಾಗಲೇ ಈ ಲೋಕದಲ್ಲಿದ್ದಾನೆ.
IRVKN ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ * ಅಥವಾ, ಪ್ರೇರಿತವಾದದ್ದಲ್ಲ. ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ. PEPS