Versions
KNV ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ERVKN ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿ ದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.
IRVKN ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.